Bible Versions
Bible Books

1 Samuel 3:3 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.
ERVKN   ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು.
IRVKN   ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ವಿಮೋ 27:20-21. ದೇವದೀಪವು ಇನ್ನೂ ಉರಿಯುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us