Versions
KNV ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
ERVKN ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು. ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.
IRVKN ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.