Bible Versions
Bible Books

1 Samuel 6:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.
ERVKN   ಬೇತ್‌ಷೆಮೆಷಿನ ಕಣಿವೆಯಲ್ಲಿ ಅಲ್ಲಿನ ಜನರು ಗೋಧಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ನೋಡಿದಾಗ, ಪವಿತ್ರ ಪೆಟ್ಟಿಗೆಯು ಅವರಿಗೆ ಕಾಣಿಸಿತು. ಅವರಿಗೆ ಬಹಳ ಸಂತೋಷವಾಯಿತು. ಅವರು ಅದನ್ನು ಸ್ವೀಕರಿಸಲು ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us