Bible Versions
Bible Books

1 Samuel 6:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
ERVKN   ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ನಗರಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us