Bible Versions
Bible Books

1 Samuel 6:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು
ERVKN   “ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು ತೆಗೆದುಕೊಳ್ಳಿರಿ. ಹಸುಗಳು ಹೊಲಗಳಲ್ಲಿ ಹಿಂದೆಂದೂ ನೊಗ ಹೊತ್ತಿಲ್ಲದಂಥವುಗಳಾಗಿರಬೇಕು. ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us