Bible Versions
Bible Books

1 Samuel 7:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
ERVKN   ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us