Bible Versions
Bible Books

1 Samuel 7:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್‌ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
ERVKN   ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us