Bible Versions
Bible Books

1 Samuel 9:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.
ERVKN   ಸೌಲನು ಮತ್ತು ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಪಟ್ಟಣಕ್ಕೆ ಹೋದರು. ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಯುವತಿಯರನ್ನು ಕೇಳಿದರು.
IRVKN   ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us