Bible Versions
Bible Books

1 Thessalonians 1:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ERVKN   ದೇವಕುಮಾರನು ಪರಲೋಕದಿ0ದ ಬರುವುದನ್ನು ಎದುರು ನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಕುಮಾರನನ್ನು ಸತ್ತವರೊಳಗಿ0ದ ಜೀವ0ತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮು0ದೆ ಬರುವ ದೇವರ ಕೋಪದ ತೀರ್ಪಿನಿ0ದ ನಮ್ಮನ್ನು ರಕ್ಷಿಸುವವನು ಆತನೇ.
IRVKN   ಮತ್ತು ಆತನು ಅ. ಕೃ. 2:24: ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಜನರೇ ಹೇಳುತ್ತಾರೆ. ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us