Bible Versions
Bible Books

1 Thessalonians 1:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
ERVKN   ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿ0ದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನ0ಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬ0ದಿತು. ಆದುದರಿ0ದ ನಿಮ್ಮ ನ0ಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.
IRVKN   ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ § ರೋಮಾ. 10:18; 2 ಥೆಸ. 3:1: ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು * ರೋಮಾ. 1:8; 16:19; 2 ಥೆಸ. 1:4: ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us