Bible Versions
Bible Books

1 Thessalonians 3:9 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
ERVKN   ನಿಮ್ಮ ನಿಮಿತ್ತದಿ0ದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿ0ದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನ0ದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?
IRVKN   ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ § 1 ಥೆಸ. 1:2: ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us