Versions
KNV ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
ERVKN ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.
IRVKN ಹೀಗಿರಲಾಗಿ ಪುರುಷರು * ಯೋಹಾ 4:21 ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.