Versions
KNV ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
ERVKN ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರ ಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರ ಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ.
IRVKN ಅವರು ವಿಶ್ವಾಸಿಗಳಿಗೆ § ಇಬ್ರಿ. 13:4 ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, * ರೋಮಾ. 14:6 14, 20 ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ † ಆದಿ 1:29; 9:3 ದೇವರು ಉಂಟುಮಾಡಿದ ‡ ಕೊಲೊ 2:16 ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.