Bible Versions
Bible Books

1 Timothy 6:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.
ERVKN   ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.
IRVKN   1 ತಿಮೊ. 1:17 ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ವಿಮೋ 33:20; ಯೋಹಾ 1:18; 5:37; 6:46; ಕೊಲೊ 1:15; 1 ಯೋಹಾ 4:12, 20 ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us