Versions
KNV ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
ERVKN ಮೂರು ದಿವಸಗಳ ಬಳಿಕ ಯಾರೊಬ್ಬಾಮನೂ ಎಲ್ಲಾ ಇಸ್ರೇಲರು ರೆಹಬ್ಬಾಮನ ಬಳಿಗೆ ಬಂದರು. “ಮೂರು ದಿನಗಳ ನಂತರ ಬನ್ನಿ” ಎಂದು ರೆಹಬ್ಬಾಮನೇ ಅವರಿಗೆ ಹೇಳಿದ್ದನು.
IRVKN ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.