Bible Versions
Bible Books

2 Chronicles 12:16 (MHB) OPEN SCRIPTURES MORPHOLOGICAL HEBREW BIBLE

Versions

KNV   ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
ERVKN   ರೆಹಬ್ಬಾಮನು ತೀರಿಕೊಂಡಾಗ ಅವನ ದೇಹವನ್ನು ದಾವೀದನಗರದಲ್ಲಿ ಹೂಳಿಟ್ಟರು. ಅವನ ನಂತರ ಅವನ ಮಗನಾದ ಅಬೀಯನು ಹೊಸ ರಾಜನಾಗಿ ಆಳಲು ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us