Bible Versions
Bible Books

2 Chronicles 12:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
ERVKN   ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವದೇನಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟು ಬಿಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us