Versions
KNV ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.
ERVKN ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು.
IRVKN ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.