Bible Versions
Bible Books

2 Chronicles 1:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.
ERVKN   ಆಗ ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನ ಮೇಲೆ ಮಹಾಕೃಪೆಯನ್ನು ತೋರಿ ಅವನ ಸ್ಥಾನದಲ್ಲಿ ಅರಸನಾಗುವದಕ್ಕೆ ನನ್ನನ್ನು ಆರಿಸಿಕೊಂಡಿರುವೆ.
IRVKN   ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us