Bible Versions
Bible Books

2 Chronicles 21:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
ERVKN   ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.
IRVKN   ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us