Bible Versions
Bible Books

2 Chronicles 21:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
ERVKN   0ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನು ಸತ್ತಾಗ ಅವನಿಗೋಸ್ಕರ ಯಾರೂ ದುಃಖಪಡಲಿಲ್ಲ. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us