Bible Versions
Bible Books

2 Chronicles 21:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
ERVKN   ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.
IRVKN   ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us