Versions
KNV ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
ERVKN ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.
IRVKN {ಯೆಹೋಯಾದನಿಂದ ಧಾರ್ಮಿಕ ಸುಧಾರಣೆ} PS ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.