Bible Versions
Bible Books

2 Chronicles 25:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.
ERVKN   ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್. ಆಕೆ ಜೆರುಸಲೇಮಿನವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us