Bible Versions
Bible Books

2 Chronicles 25:23 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
ERVKN   ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿ ಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿ ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us