Versions
KNV ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
ERVKN ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.
IRVKN ದೈವಭಕ್ತಿಯನ್ನು * ಅಥವಾ ಜೆಕರ್ಯನು ದೈವೋಕ್ತಿಗಳಲ್ಲಿ ಪರಿಣಿತನಾಗಿದ್ದನು. ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.