Versions
KNV ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
ERVKN ಆದುದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳು ಮಾಡಬೇಡಿ. ತನ್ನ ಸೇವೆ ಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.
IRVKN ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.