Bible Versions
Bible Books

2 Chronicles 29:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
ERVKN   ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನು ಶುಚಿ ಮಾಡಿದೆವು. ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನು ಶುಚಿ ಮಾಡಿದೆವು.
IRVKN   ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us