Bible Versions
Bible Books

2 Chronicles 29:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.
ERVKN   ಆಹಾಜನು ಅರಸನಾಗಿದ್ದ ಕಾಲದಲ್ಲಿ ಅವನು ದೇವರಿಗೆ ವಿರುದ್ಧವಾಗಿ ಎದ್ದನು. ದೇವಾಲಯದೊಳಗಿದ್ದ ಅನೇಕ ವಸ್ತುಗಳನ್ನು ಎತ್ತಿ ಬಿಸಾಡಿದನು. ಆದರೆ ನಾವು ಅವುಗಳನ್ನೆಲ್ಲಾ ಮತ್ತೆ ಯಥಾಸ್ಥಾನದಲ್ಲಿರಿಸಿ ಅದರ ವಿಶೇಷ ಉಪಯೋಗಕ್ಕಾಗಿ ಸಿದ್ಧಪಡಿಸಿದೆವು. ಈಗ ಅವು ಯೆಹೋವನ ವೇದಿಕೆಯ ಮುಂದೆ ಇಡಲ್ಪಟ್ಟಿವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us