Versions
KNV ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
ERVKN ಸೇರಿ ಬಂದಿದ್ದ ಜನಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡಿದರು. ಯಜ್ಞವು ಮುಗಿಯುವ ತನಕ ದೇವರ ಸ್ತೋತ್ರಗಾನ ಮುಂದುವರಿಯಿತು.
IRVKN ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.