Bible Versions
Bible Books

2 Chronicles 29:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
ERVKN   ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಉತ್ಸುಕತೆಯಲ್ಲಿದ್ದರು.
IRVKN   ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು * ಶ್ರದ್ಧೆಯುಳ್ಳವರಾಗಿದ್ದರು ಅಥವಾ ನಂಬಿಗಸ್ತರಾಗಿದ್ದರು .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us