Versions
KNV ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
ERVKN This verse may not be a part of this translation
IRVKN ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು. PE