Bible Versions
Bible Books

2 Chronicles 2:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
ERVKN   ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರೆಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು.
IRVKN   ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us