Versions
KNV ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
ERVKN ನಾನು ಕಟ್ಟುವ ಆಲಯವು ದೊಡ್ಡದಾಗಿಯೂ ಅಂದವಾಗಿಯೂ ಇರುವದರಿಂದ ನನಗೆ ಬಹಳ ಮರ ಬೇಕಾಗುತ್ತದೆ.
IRVKN ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.