Versions
KNV ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.
ERVKN ಬಂದವರೆಲ್ಲರೂ ಇನ್ನೂ ಏಳು ದಿವಸ ಅಲ್ಲಿಯೇ ಇರಲು ಒಪ್ಪಿಕೊಂಡರು. ಇನ್ನೂ ಏಳು ದಿವಸ ಪಸ್ಕಹಬ್ಬ ಆಚರಿಸಲು ಅವರು ಸಂತೋಷಪಟ್ಟರು.
IRVKN ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು