Bible Versions
Bible Books

2 Chronicles 30:25 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
ERVKN   ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us