Bible Versions
Bible Books

2 Chronicles 30:7 (MHB) OPEN SCRIPTURES MORPHOLOGICAL HEBREW BIBLE

Versions

KNV   ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
ERVKN   ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.
IRVKN   ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us