Bible Versions
Bible Books

2 Chronicles 30:9 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
ERVKN   ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us