Bible Versions
Bible Books

2 Chronicles 31:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
ERVKN   ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿಯೂ ತಮ್ಮ ಗುಂಪುಗಳಿಗನುಸಾರವಾಗಿಯೂ ಪಡೆದುಕೊಂಡರು.
IRVKN   ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us