Versions
KNV ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.
ERVKN ದೇವಾಲಯದೊಳಗೆ ಶೇಖರಿಸಿಟ್ಟಿದ್ದ ಹಣವನ್ನು ಲೇವಿಯರು ತಂದುಕೊಟ್ಟರು. ಅದೇ ಸಮಯದಲ್ಲಿ ಮಹಾಯಾಜಕನಾದ ಹಿಲ್ಕೀಯನು ಮೋಶೆಯ ಧರ್ಮಶಾಸ್ತ್ರದ ಪ್ರತಿಯೊಂದನ್ನು ದೇವಾಲಯದಲ್ಲಿ ಕಂಡನು.
IRVKN {ಧರ್ಮೋಪದೇಶ ಗ್ರಂಥವು ದೊರೆತದ್ದು} PS ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.