Bible Versions
Bible Books

2 Chronicles 6:28 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
ERVKN   “ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us