Versions
KNV ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
ERVKN ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನ ಸ್ವಂತ ಮಗನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು’ ಎಂದು ಹೇಳಿದನು.
IRVKN ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು’ ಎಂದು ಹೇಳಿದನು.