Bible Versions
Bible Books

2 Chronicles 7:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
ERVKN   ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us