Bible Versions
Bible Books

2 Corinthians 13:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
ERVKN   ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.
IRVKN   * ಫಿಲಿ. 2:7,8; 1 ಪೇತ್ರ 3:18 ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ರೋಮಾ. 1:4; 6:4 ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. 2 ಕೊರಿ 12:10 ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, § ರೋಮಾ. 6:8 ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us