Versions
KNV ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
ERVKN ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.
IRVKN ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. * ರೋಮಾ. 8:10; ಗಲಾ. 4:19 ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.