Versions
KNV ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
ERVKN ಸತ್ಯಕ್ಕೆ ವಿರೋಧವಾದ ಸಂಗತಿಗಳನ್ನು ಮಾಡಲು ನಮಗೆ ಸಾಧ್ಯವಿಲ್ಲ. ಸತ್ಯದ ಪರವಾದ ಕಾರ್ಯಗಳನ್ನು ಮಾತ್ರ ಮಾಡಲು ನಮಗೆ ಸಾಧ್ಯ.
IRVKN ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.