Bible Versions
Bible Books

2 Corinthians 1:1 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
ERVKN   ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us