Bible Versions
Bible Books

2 Corinthians 1:4 (MHB) OPEN SCRIPTURES MORPHOLOGICAL HEBREW BIBLE

Versions

KNV   ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
ERVKN   ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us