Bible Versions
Bible Books

2 Corinthians 1:6 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
ERVKN   ನಮಗೆ ಸಂಕಷ್ಟಗಳಿರುವುದಾದರೆ, ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us