Bible Versions
Bible Books

2 Corinthians 4:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
ERVKN   ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೊ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us